ಕಾಪಿ,ಏಲಕ್ಕಿ,ಮೆಣಸು ಕಳ್ಳತನ ಪ್ರಕರಣ ಹಿನ್ನಲೆ.. ಕಾಪಿ ಬೆಳೆಗಾರರು ಹಾಗೂ ~ ವರ್ತಕರು ಮುಂಜಾಗ್ರತಾ ಕ್ರಮ ಅನುಸರಿಸಬೇಕು.ಸಕಲೇಶಪುರ ಡಿವೈಎಸ್ಪಿ ಮಾಲತೀಶ ಎಸ್ .ಕೆ
ಸಕಲೇಶಪುರ :- ಇತ್ತೀಚಿನ ದಿನಗಳಲ್ಲಿ ಕಾಫಿ ಬೆಲೆಯಲ್ಲಿಏರಿಕೆ ಇರುವುದರಿಂದ ಕಾಫಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಳೆಗಾರರು ಹಾಗೂ ವರ್ತಕರು ಮುಂಜಾಗ್ರತಾ ಕ್ರಮಗಳನ್ನು…
