Month: January 2026

ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ 14ನೇ ಮಾಸಿಕ ಸಭೆ.ಬೆಳೆಗಾರರ ಬದುಕಿಗೆ ಬ್ಯಾಂಕ್–ಬಸ್ ಅಗತ್ಯ: ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ಮಾಸಿಕ ಸಭೆಯಲ್ಲಿ ಮಹತ್ವದ ಚರ್ಚೆ.

ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ 14ನೇ ಮಾಸಿಕ ಸಭೆ ಶುಕ್ರವಾರ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ವಿ.ಪಿ. ವಿಶ್ವನಾಥ್ ಅವರ…

ಸಕಲೇಶಪುರದಲ್ಲಿ ತಾಯಿ–ಮಕ್ಕಳ ಆಸ್ಪತ್ರೆ ಸ್ಥಾಪನೆಗೆ ಸದನದಲ್ಲಿ ಗಮನ ಸಳೆದ ಶಾಸಕ ಸಿಮೆಂಟ್ ಮಂಜು

ಸಕಲೇಶಪುರ: ಮಲೆನಾಡು ಪ್ರದೇಶವಾದ ಸಕಲೇಶಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಸ್ಥಾಪನೆ ಅತ್ಯಾವಶ್ಯಕವಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಸದನದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ಮನೆ ಕೆಲಸದ ಮಹಿಳೆ ವಿಚಾರಕ್ಕೆ ಗಲಾಟೆ: ಅಡುಗೆ ಕಂಟ್ರಾಕ್ಟರ್‌ಗೆ ಚಾಕು ಇರಿದು ಭೀಕರ ಹತ್ಯೆ

ಹಾಸನ: ಮನೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧದ ವಿಚಾರದಲ್ಲಿ ಉಂಟಾದ ವೈಮನಸ್ಸು ಅಡುಗೆ ಕಂಟ್ರಾಕ್ಟರ್ ಒಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಹಾಸನ…

ಸುಳ್ಳು ಆರೋಪಗಳ ವಿರುದ್ಧ ಕಾನೂನು ಕ್ರಮಕ್ಕೆ : ಮುರುಳಿ ಮೋಹನ್ ದೂರು

ಸಕಲೇಶಪುರ : ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಸಿ ಸಾರ್ವಜನಿಕವಾಗಿ ಅಪಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಟ್ಟಣದ ಲಕ್ಷ್ಮೀಪುರಂ ಬಡಾವಣೆಯ ನಿವಾಸಿ…

ಪ್ರಪಂಚಕ್ಕೆ ಶಾಂತಿ, ಸಹಬಾಳ್ವೆ ಹಾಗೂ ಸಂಸ್ಕೃತಿಯನ್ನು ನೀಡುವಲ್ಲಿ ಬ್ರಾಹ್ಮಣ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು

ಸಕಲೇಶಪುರ : ಪಟ್ಟಣದ ಶ್ರೀ ಸಕಲೇಶ್ವರ ಬ್ರಾಹ್ಮಣ ಸಂಘದ ವತಿಯಿಂದ ನಿರ್ಮಿಸಲಾದ ಶ್ರೀ ಗಾಯತ್ರಿ ವಿಪ್ರ ಸಮುದಾಯ ಭವನದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ನಮ್ಮ ಸಮಾಜಕ್ಕೆ…

ಶಾಸಕ ಸಿಮೆಂಟ್ ಮಂಜು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಕಾರ್ಯಕರ್ತರು

ಸಕಲೇಶಪುರ : ಶಾಸಕ ಸಿಮೆಂಟ್ ಮಂಜು ಅವರ ಆಡಳಿತ ವೈಖರಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಹಲವು ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರು.…

ಇಂದು ಸಂಜೆ 26ನೇ ಶಾಲಾ ವಾರ್ಷಿಕೋತ್ಸವಕ್ಕೆ ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಸಜ್ಜು.

ಸಕಲೇಶಪುರ :- ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ (ಟ್ರಸ್ಟ್‌), ಶುಕ್ರವಾರಸಂತೆ ವತಿಯಿಂದ 26ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಇಂದು ದಿನಾಂಕ…

ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿ ಮಾಡಾಳುಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಕೋಡಿಮಠ ಮಹಾಸಂಸ್ಥಾನದ ವತಿಯಿಂದ ಆಯೋಜಿಸಲಾಗಿದ್ದ ಮಹಾ ತಪಸ್ವಿ ಲಿಂಗೈಕ್ಯಶ್ರೀ ನೀಲಲೋಚನ ಮಹಾಸ್ವಾಮೀಜಿಯವರ ಸ್ಮರಣೋತ್ಸವ ಅಂಗವಾಗಿ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು

ಅರಸೀಕೆರೆ : ಮಾಡಾಳು ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಲಿಂಗೈಕ್ಯ ಶ್ರೀ ನೀಲಲೋಚನ ಸ್ವಾಮೀಜಿಯವರ ಪುಣ್ಯ ಸಂಸ್ಥಾನೋತ್ಸವ ನಿಮಿತ್ತ ಕರ್ತೃಗದ್ದಿಗೆ ಗೆಪುರೋಹಿತರಿಂದ ರುದ್ರಾಭಿಷೇಕ ಸಾಹಸರ ಬಿಲ್ವಾರ್ಜನೆ ನೂರಾರು ಭಕ್ತರ…

ಡಿವೈಎಸ್‌ಪಿ ನೇತೃತ್ವದಲ್ಲಿ ಕಾಫಿ ಬೆಳೆಗಾರರ ಸಂಘ–ಪೊಲೀಸ್ ಇಲಾಖೆ ಸಭೆ

ಸಕಲೇಶಪುರ : ಬೆಳೆಗಾರರ ವಿವಿಧ ಸಮಸ್ಯೆಗಳ ಕುರಿತು ಪೊಲೀಸ್ ಇಲಾಖೆ ಹಾಗೂ ಕಾಫಿ ಬೆಳೆಗಾರರ ಸಂಘಟನೆಗಳ ಸಂಯುಕ್ತ ಸಭೆ ಗುರುವಾರ ನಡೆಯಿತು. ತಾಲ್ಲೂಕಿನ ಬಾಳ್ಳುಪೇಟೆಯಲ್ಲಿರುವ ಬೆಳಗೋಡು ಹೋಬಳಿ…

ಅಪ್ರಾಪ್ತರಿಗೆ ಪೋಷಕರು ವಾಹನಗಳನ್ನು ಚಾಲನೆ ನೀಡಲು ಕೊಡಬಾರದು: ಶಾಸಕ ಸಿಮೆಂಟ್ ಮಂಜು

ಸಕಲೇಶಪುರ: ರಸ್ತೆ ಸುರಕ್ಷತೆ ಚಾಲನಾ ನಿಯಮಗಳನ್ನು ಯಾರು ಸಹ ಉಲ್ಲಂಘಿಸಬಾರದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಎ.ಆರ್.ಟಿ.ಓ ವತಿಯಿಂದ ಆಯೋಜಿಸಲಾಗಿದ್ದ…