ದಶಕಗಳು ಕಳೆದರು ಸಕಲೇಶಪುರ ತಾಲ್ಲೂಕಿನ ಗಡಿ ಭಾಗದ ಗ್ರಾಮಕ್ಕಿಲ್ಲ ರಸ್ತೆ ವ್ಯವಸ್ಥೆ. ರಸ್ತೆ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ.
ಸಕಲೇಶಪುರ:- ಎತ್ತಿನಹೊಳೆ ಯೋಜನೆಯಲ್ಲಿ ನಿರ್ಮಾಣವಾಗಬೇಕಿದ್ದ ರಸ್ತೆಯನ್ನು ಜನಪ್ರತಿನಿಧಿಗಳು ಗ್ರಾಮಕ್ಕೆ ಮಾಡಿಕೊಡಲು ಮನಸ್ಸು ಮಾಡದೆ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಗ್ರಾಮಸ್ಥರು,ಪ್ರಯಾಣಿಕರು ಹಾಗೂ ಶಾಲಾ ವಿದ್ಯಾರ್ಥಿಗಳು…
