Month: April 2026

ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗಿದ್ದ ಕಾಡಾನೆಗಳ ಕಾರ‍್ಯಾಚರಣೆಯಲ್ಲಿ ಮತ್ತೊಂದು ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ.

ಅರೇಹಳ್ಳಿ : ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗಿದ್ದ ಕಾಡಾನೆಗಳ ಕಾರ‍್ಯಾಚರಣೆಯ ಅಂತಿಮ ಘಟ್ಟವಾದ ಸೋಮವಾರ ಹೆಣ್ಣಾನೆಗೆ ರೇಡಿಯೋ…

ಸಕಲೇಶಪುರ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ 2025 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ

ಸಕಲೇಶಪುರ : ಪುರಸಭಾ ವ್ಯಾಪ್ತಿಯಲ್ಲಿ ಬದಲಾವಣೆಗೆ ಪ್ರಯತ್ನಿಸುತ್ತಿರುವ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಟ್ಟಣ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ…

ಡ್ರಗ್ಸ್ ಮುಕ್ತ ಸಕಲೇಶಪುರಕ್ಕೆ ಘೋಷಣೆ : ಕಲೆ, ಸಾಹಿತ್ಯ, ಸಂಗೀತದಿಂದ ಜಾಗೃತಿ.

ಸಕಲೇಶಪುರ‌ : ತಾಲೂಕಿನಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ “ಡ್ರಗ್ಸ್ ಮುಕ್ತ ಸಕಲೇಶಪುರ” ಆಂದೋಲನದ ವತಿಯಿಂದ ಏರ್ಪಡಿಸಲಾಗಿದ್ದ ಸನ್ಮಾನ, ಪುಸ್ತಕ ಬಿಡುಗಡೆ ಹಾಗೂ ಸಂಗೀತ ಸಂಜೆ…

ಒಂದು ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿ. ಡಾಟ್ ಗೆ ಸಿಗದ ಮತ್ತೊಂದು ಕಾಡಾನೆ

ಅರೇಹಳ್ಳಿ : ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಕಾಡಾನೆ ಹಾವಳಿ ಮಿತಿ‌ಮೀರಿರುವ ಹಿನ್ನೆಲೆಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೀಟಮ್ಮ…

ಸಕಲೇಶಪುರದಲ್ಲಿ ನೂತನ ಉಪವಿಭಾಗಾಧಿಕಾರಿಯನ್ನು ಭೇಟಿ ಮಾಡಿದ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘ.

ಸಕಲೇಶಪುರ : ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಸಕಲೇಶಪುರ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಹುಲ್ಲುಮನಿ ತಿಮ್ಮಣ್ಣ (KAS) ಅವರನ್ನು ಆತ್ಮೀಯವಾಗಿ…

ಸಕಲೇಶಪುರ ಜೈಲಿನಿಂದ ಪರಾರಿಯಾಗಿದ್ದ ಖೈದಿ 15 ವರ್ಷಗಳ ಬಳಿಕ ಬಂಧನ: ಗೋವಾದಲ್ಲಿ ಸಿಕ್ಕಿಬಿದ್ದ ಆರೋಪಿ

ಹಾಸನ: ಸಕಲೇಶಪುರ ಜೈಲಿನಿಂದ 2011ರಲ್ಲಿ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿಯನ್ನು ಹಾಸನ ಪೊಲೀಸರು ಬರೊಬ್ಬರಿ 15 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚನ್ನಕೇಶವ @ ಕೇಶವ @ ಸುರೇಶ್…

ಇತಿಹಾಸ ಪ್ರಸಿದ್ಧ ಹೊಂದಿರುವ ಪುಣ್ಯಕ್ಷೇತ್ರ ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ನೂರಾರು ಭಕ್ತರ ಸಮ್ಮುಖದಲ್ಲಿ ಅಮಾವಾಸ್ಯೆ ವಿಶೇಷ ಪೂಜೆ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಜರುಗಿತು

ಅರಸೀಕೆರೆ : ಮಾಡಾಳು ರಾಜ್ಯದಲ್ಲಿಯೇ ಇತಿಹಾಸ ಪ್ರಸಿದ್ಧ ಹೊಂದಿರುವ ಪುಣ್ಯಕ್ಷೇತ್ರ ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಶುಕ್ರವಾರ ರಾತ್ರಿ ನೂರಾರು ಭಕ್ತರ ಸಮ್ಮುಖದಲ್ಲಿ ಅಮಾವಾಸ್ಯೆ…

ವರ್ಗಾವಣೆ ಆದೇಶ ಕಾಗದದಲ್ಲೇ ಉಳಿದಿತೇ….? ಬಾಗೆ ಪಿಡಿಓ ವಿರುದ್ಧ ಕರವೇ ಪ್ರತಿಭಟನೆ ತೀವ್ರ. ಕರ್ನಾಟಕ ರಕ್ಷಣಾ ವೇದಿಕೆ ಸಕಲೇಶಪುರ ಘಟಕದ ಅಧ್ಯಕ್ಷ ಗಗನ್ ಹಾಡ್ಲಹಳ್ಳಿ

ಸಕಲೇಶಪುರ: ಬಾಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಓ) ಚಿನ್ನಸ್ವಾಮಿ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಅಮಾನತು ಮಾಡುವಂತೆ ಆಗ್ರಹಿಸಿ, ಸಕಲೇಶಪುರ ಕರ್ನಾಟಕ…

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಗೂಡ್ಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದು ಬೇಲೂರಿನ ಶೆಟ್ಟಿಗೆರೆ, ಕನ್ನಯಕನಹಳ್ಳಿ ಉದ್ದೇವು ಗ್ರಾಮದಲ್ಲಿ ಈಗ ಸ್ಮಶಾನ ಮೌನ.

ಬೇಲೂರು : ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಗೂಡ್ಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿದ್ದು ಬೇಲೂರಿನ ಶೆಟ್ಟಿಗೆರೆ, ಕನ್ನಯಕನಹಳ್ಳಿ ಉದ್ದೇವು ಗ್ರಾಮದಲ್ಲಿ…

ಚೆಸ್ಕಾಂ (KEB) ಸಕಲೇಶಪುರ ವಿಭಾಗೀಯ ಕಛೇರಿಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತೋತ್ಸವ ಕಾರ್ಯಕ್ರಮ

ಸಕಲೇಶಪುರ : ಚೆಸ್ಕಾಂ (KEB) ಸಕಲೇಶಪುರ ವಿಭಾಗೀಯ ಕಛೇರಿಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಬಾಬಾ ಸಾಹೇಬ್, ಡಾ|| ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತೋತ್ಸವ…

You missed