ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ 2024-26ನೇ ಸಾಲಿನ 17ನೇ ಮಾಸಿಕ ಸಭೆ.:-(ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿಗೆ ಬೆಳೆಗಾರರ ಸಂಘದ ಸಂಕಲ್ಪ.)
ಸಕಲೇಶಪುರ:- ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರ ಸಂಘದ 2024-26ನೇ ಸಾಲಿನ 17ನೇ ಮಾಸಿಕ ಸಭೆಯು ಸಂಘದ ಅಧ್ಯಕ್ಷ ವಿ.ಪಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಜೂನ್…
