Month: May 2026

ಮುಸಲ್ಮಾನರ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಗೋ ಹತ್ಯೆ ಹಾಗೂ ಅಕ್ರಮ ಗೋ ಸಾಗಾಟ ತಡೆಯ ಬೇಕಾಗಿ ತಾಲೂಕು ಉಪ ವಿಭಾಗ ಅಧಿಕಾರಿಗಳಿಗೆ ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವೃತ್ತ ನಿರೀಕ್ಷಕರು ಗ್ರಾಮಾಂತರ ಮತ್ತು ನಗರ ಠಾಣೆಗಳಿಗೆ ವಿಶ್ವ ಹಿಂದೂ ಪರಿಷದ್-ಬಜರಂಗದಳ ವತಿಯಿಂದ ಮನವಿ ಸಲ್ಲಿಸಲಾಯಿತು.

ಸಕಲೇಶಪುರ : ಮುಸಲ್ಮಾನರ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಗೋ ಸಂತತಿಯ ಹತ್ಯೆ ಹಾಗೂ ಅಕ್ರಮ ಗೋ ಸಾಗಾಟವನ್ನು ತಡೆದು ಗೋ ಸಂತತಿಯನು ಉಳಿಸಿ ಹಿಂದೂಗಳ ಭಾವನೆಗೆ ದಕ್ಕೆ…

ಅರಸೀಕೆರೆ ತಾಲೂಕು ಮಾಡಾಳು ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಿ ದೇವಿ ದೇವಾಲಯದಲ್ಲಿ ಬಾದಾಮಿಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು.

ಅರಸೀಕೆರೆ : ಮಾಡಾಳು ರಾಜ್ಯದಲ್ಲಿಯೇ ಇತಿಹಾಸ Iಪ್ರಸಿದ್ದಿಹೊಂದಿರುವ ಪುಣ್ಯಕ್ಷೇತ್ರ ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣಗೌರಮ್ಮ ದೇವಿ ದೇವಾಲಯ ದಲ್ಲಿ ಬಾದಾಮಿ ಅಮಾವಾಸ್ಯೆ ಅಂಗವಾಗಿ ಅಮ್ಮನವರಿಗೆ ವಿಶೇಷ ಪೂಜೆಎನ್ನು…

ಹೆತ್ತೂರಿನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ. ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ.

ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ…

ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಗಿತಗೊಂಡಿರುವ ಸ್ಕ್ಯಾನಿಂಗ್ ಸೌಲಭ್ಯವನ್ನು ತಕ್ಷಣ ಪುನರಾರಂಭಿಸುವಂತೆ ಆಗ್ರಹಿಸಿ ತಾಲೂಕು ಆರೋಗ್ಯಾಧಿಕಾರಿ ಮಹೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸಕಲೇಶಪುರ, ಮೇ 16: ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಇಂದು ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಗಿತಗೊಂಡಿರುವ ಸ್ಕ್ಯಾನಿಂಗ್…

ಸಕಲೇಶಪುರ ಕರವೇ ರೈತ ಘಟಕದ ಉಪಾಧ್ಯಕ್ಷ ಸುನಿಲ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.ಶುಭ ಕೋರುವವರು :ಕರ್ನಾಟಕ ರಕ್ಷಣಾ ವೇದಿಕೆಸಕಲೇಶಪುರ ಘಟಕ

ಸಕಲೇಶಪುರ :- ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕದ ಸಕಲೇಶಪುರ ತಾಲ್ಲೂಕು ಉಪಾಧ್ಯಕ್ಷರಾಗಿರುವ ಸುನಿಲ್ ಅವರು ಇಂದು ತಮ್ಮ 48ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದು, ಅವರಿಗೆ…

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ: ವೈಚಾರಿಕ ಸಂಜೆ ದಿನಪತ್ರಿಕೆಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ(ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ)

ಸಕಲೇಶಪುರ:-ವೈಚಾರಿಕ ಸಂಜೆ ದಿನಪತ್ರಿಕೆ ವತಿಯಿಂದ ದ್ವಿತೀಯ ವರ್ಷದ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳಲ್ಲಿ ಅತ್ಯುತ್ತಮ…

ಬಸವನಗುಡಿ ಅಜ್ಜಿಗುಡ್ಡೆ ಗ್ರಾಮದಲ್ಲಿ ಹೆಚ್ಚಾದ ಅಕ್ರಮ ಮದ್ಯ ಮಾರಾಟ : ಗ್ರಾಮಸ್ಥರ ಆಕ್ರೋಶ

ಸಕಲೇಶಪುರ : ತಾಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಅಜ್ಜಿಗುಡ್ಡೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದ ಗ್ರಾಮದಲ್ಲಿ ಸಾಮಾಜಿಕ ಹಾಗೂ…

ಸಕಲೇಶಪುರದಲ್ಲಿ ಮದ್ಯದ ದರ ಗೊಂದಲ ಗ್ರಾಹಕರಿಗೆ ವಂಚನೆ ಆರೋಪ – ಮದ್ಯಪ್ರಿಯರ ಆಕ್ರೋಶ

ಸಕಲೇಶಪುರ : ರಾಜ್ಯ ಸರ್ಕಾರ ಇತ್ತೀಚೆಗೆ ಕೆಲವು ಮದ್ಯ ಬ್ರ್ಯಾಂಡ್‌ಗಳ ದರದಲ್ಲಿ ಏರಿಕೆ ಹಾಗೂ ಇಳಿಕೆ ಮಾಡಿರುವ ಹಿನ್ನೆಲೆ, ತಾಲ್ಲೂಕಿನ ಕೆಲವು ಮದ್ಯದ ಅಂಗಡಿಗಳಲ್ಲಿ ಗ್ರಾಹಕರಿಗೆ ಸರಿಯಾದ…

ದಿನ ದಿನ ವನಮಹೋತ್ಸವ 2026.🌱 “ಹಸಿರು ಹಾಸನ” ಅಭಿಯಾನದಡಿ ಹಸಿರು ಕಾರ್ಯಕ್ರಮ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಡುಗರಹಳ್ಳಿಯಲ್ಲಿ ಗಿಡ ನೆಡುವುದರ ಮೂಲಕ ಮುಂಗಾರಿಗೆ ಆಹ್ವಾನ..

ಸಕಲೇಶಪುರದ “ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಡುಗರಹಳ್ಳಿ”. ಕಾಲೇಜು ವಿದ್ಯಾರ್ಥಿಗಳು ವಿಶ್ರಾಂತಿ ಪಡೆಯಲು ಇರುವ ಅಂಗಳದ ಕುರ್ಚಿ ಪಕ್ಕದಲ್ಲಿ 25ಕ್ಕೂ ಹೆಚ್ಚು ನೆರಳು ಗಿಡಗಳನ್ನು ನೆಡುವುದರ ಮೂಲಕ…

ರಾಜ್ಯ ಸರ್ಕಾರ ಹಿಜಾಬ್ ನಿಷೇಧದ ಆದೇಶ ಹಿಂಪಡೆದಿರುವುದನ್ನು ವಿರೋಧಿಸಿ ರಾಜ್ಯಪಾಲರಿಗೆ ಮನವಿ ನೀಡಿದ ಸಕಲೇಶಪುರ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು.

ಸಕಲೇಶಪುರ : ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವೃದ್ದಿಯನ್ನು ಮರೆತು ಧರ್ಮದಂಗಾಲ್ ಮಾಡಲು ವ್ಯವಸ್ಥಿತ ಸಂಚು ಮಾಡಿ ಶಾಲಾ ಕಾಲೇಜು ಗಳಲ್ಲಿ ಹಿಜಾಬ್ ಧರಿಸಬಾರದು ಎಂಬ ಆದೇಶವನ್ನು…