Month: May 2026

ಅಂಬೇಡ್ಕರ್ 135ನೇ ಜಯಂತಿ ಆಚರಣೆಸಮಾನತೆ, ಸಾಮಾಜಿಕ ನ್ಯಾಯದ ಆಶಯಗಳನ್ನು ಪಾಲಿಸೋಣ: ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ಮೇ 12:ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಎಲ್ಲ ವರ್ಗಗಳ ಜನರಿಗೆ ಸಮಾನ ಹಕ್ಕು ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ಅವರ…

ಅರೇಹಳ್ಳಿ ಹೋಬಳಿ ಲಿಂಗಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಯತ್ನಇಬ್ಬರು ಆರೋಪಿಗಳ ಬಂಧನ – 325 ಗ್ರಾಂ ಗಾಂಜಾ ವಶ

ಬೇಲೂರು : ತಾಲ್ಲೂಕಿನ ಆರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಆರೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ…

ಬಸವ ಕಪ್ ಕ್ರಿಕೆಟ್: ಸಕಲೇಶಪುರದ ‘ಪಂಚಪೀಠ ವಾರಿಯರ್ಸ್’ ತಂಡಕ್ಕೆ ತೃತೀಯ ಸ್ಥಾನ ಅಪ್ರತಿಮ ಸಾಧನೆ – ಸಮಾಜದ ಒಗ್ಗಟ್ಟಿಗೆ ಸಾಕ್ಷಿಯಾದ ಕ್ರೀಡಾಕೂಟ!

ಸಕಲೇಶಪುರ : ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರತಿಷ್ಠಿತ “ಬಸವ ಕಪ್” ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಸಕಲೇಶಪುರದ ಪಂಚಪೀಠ ವಾರಿಯರ್ಸ್ ತಂಡವು…

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ…

ಅಂತಿಮ ಕ್ಷಣದಲ್ಲಿ ಅರ್ಜುನನ ಸಮಾಧಿ ವೀಕ್ಷಿಸಿದ ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ಇಂದು ಸಂಜೆ ತಾಲೂಕಿನ ಹೆಸರು ಅರಣ್ಯ ವ್ಯಾಪ್ತಿಯ ಯಸಳೂರು ವ್ಯಾಪ್ತಿಯ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿರುವ ಅರ್ಜುನನ ಸಮಾಧಿ ಆವರಣದಲ್ಲಿ ನಿರ್ಮಾಣವಾಗಿರುವ ಅರ್ಜುನನ ಪ್ರತಿಮೆ ಅರಣ್ಯ…

ಬೇಲೂರು ಪಟ್ಟಣದ ಲಕ್ಷ್ಮಿಪುರದಲ್ಲಿ ತಡರಾತ್ರಿ ಎಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ – ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯರು

ಬೇಲೂರು : ಪಟ್ಟಣದ ಲಕ್ಷ್ಮಿಪುರ ಬಡಾವಣೆಯ ಸಿ.ಕೆ.ಕೇಶವ ಅವರಿಗೆ ಸೇರಿದ ಗ್ರೀನ್ ಸಿಟಿ ಎಕೊ ಮೋಟಾರ್ಸ್ ಅವರಿಗೆ ಸೇರಿದ ಕಂಪನಿ ಎಲೆಕ್ಟ್ರಾನಿಕ್ ಸ್ಕೂಟಿಯನ್ನು ಸ್ನೇಹಿತರ ಮನೆ ಮುಂಭಾಗ…

ಕಾಡ್ಲೂರು ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪನೆಗೆ ಆಗ್ರಹ – ಗ್ರಾಮಸ್ಥರ ಮನವಿ

ಹಾಸನ : ಆಲೂರು ತಾಲ್ಲೂಕಿನ ಕಾಡ್ಲೂರು ಗ್ರಾಮದಲ್ಲಿ ಸುಮಾರು 360ಕ್ಕೂ ಹೆಚ್ಚು ಪಡಿತರ ಚೀಟಿ ಹೊಂದಿರುವ ಕುಟುಂಬಗಳು ವಾಸಿಸುತ್ತಿದ್ದು, ಈ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದಿರುವುದು ಗ್ರಾಮಸ್ಥರಿಗೆ…

ಅರಣ್ಯ ಜಾಗದಲ್ಲಿ ಅಕ್ರಮ ಗುಡಿಸಲು ಪ್ರಕರಣ .ಅರ್ಜುನ ಸ್ಮಾರಕ ಉದ್ಘಾಟನಾ ಸ್ಥಳದಲ್ಲಿ ಕರವೇ ಪ್ರತಿಭಟನೆಗೆ ಕರೆ.

ಸಕಲೇಶಪುರ : ತಾಲ್ಲೂಕಿನ ದೇವಾಲಕೇರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋಡಚಹಳ್ಳಿ (ಹಕ್ಕೆರಿ) ಪ್ರದೇಶದ ಅರಣ್ಯ ಸರ್ವೇ ನಂ. 28ರಲ್ಲಿ ಅನಧಿಕೃತವಾಗಿ ಗುಡಿಸಲುಗಳು ನಿರ್ಮಾಣವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.…

ಪಶ್ಚಿಮ ಬಂಗಾಳ – ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಹಿಂದೂಗಳ ಸ್ವಾಭಿಮಾನದ ಗೆಲುವನ್ನು ಸಂಭ್ರಮಿಸಿದ ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು.

ಸಕಲೇಶಪುರ – ಪಶ್ಚಿಮ ಬಂಗಾಳ ಸೇರಿದಂತೆ ಅಸ್ಸಾಂ ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಪಕ್ಷದ ಗೆಲುವನ್ನು ಹಿಂದುತ್ವದ ಗೆಲುವೆಂದು ಪಟಾಕಿ ಸಿಡಿಸಿ ಪಂಜು ಹಿಡಿದು ಸಿಹಿ ಹಂಚಿ ಸಂಭ್ರಮಿಸಿದ…

ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಮಹಿಳೆ ಹತ್ಯೆ!ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಆತ್ತಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ.!

ಸಕಲೇಶಪುರದಲ್ಲಿ ಭೀಕರ ಘಟನೆ: ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಮಹಿಳೆ ಹತ್ಯೆಸಕಲೇಶಪುರ :ತಾಲೂಕಿನ ಹೆತ್ತೂರು ಹೋಬಳಿಯ ಅತ್ತಿಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ ದುರ್ಘಟನೆ ಬೆಳಕಿಗೆ ಬಂದಿದೆ. ಲೈಂಗಿಕ…