Month: May 2026

ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸುವರ್ಣ ಗೌರಮ್ಮ ದೇವಿ ದೇವಾಲಯದ ಆವರಣದಲ್ಲಿ ಧಾರ್ಮಿಕ ಪುಣ್ಯ ಪ್ರವಚನ ಕಾರ್ಯಕ್ರಮ

ಅರಸೀಕೆರೆ : ಬಾನಂಗಳದಲ್ಲಿ ಸೂರ್ಯ ತನ್ನ ದಿನಚರಿಯನ್ನು ಮುಗಿಸಿ ಮರೆಯಾಗುತ್ತಿದ್ದಂತೆ ಇತ್ತ ಬೆಳದಿಂಗಳ ಮೂಲಕ ಮಾಡಾಳು ಗ್ರಾಮದಲ್ಲಿ ನಡೆಯುತ್ತಿರುವ ಕೋಡಿಮಠದ ಮಹಾ ತಪಸ್ವಿ ಶಿವಲಿಂಗಜ್ಜಯ್ಯನವರ ಪುಣ್ಯ ಪ್ರವಚನ…

ಮೇ 6ರಂದು ಅರ್ಜುನ ಸ್ಮಾರಕ ಉದ್ಘಾಟನೆ: ಈಶ್ವರ ಖಂಡ್ರೆ ಬೆಂಗಳೂರು.

ಮೇ 3: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ…

ಶುಕ್ರವಾರದಂದು ಬಾಳ್ಳುಪೇಟೆಯಲ್ಲಿ ನಡೆದ ಉಚಿತ ಅರೋಗ್ಯ ಶಿಬಿರ ಆಯೋಜನೆ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಶಾಸಕ ಸಿಮೆಂಟ್ ಮಂಜು..

ಸಕಲೇಶಪುರ: ರೋಗಗಳು ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ ಹಾಗೂ ಮಾತ್ರೆಗಳ ಅವಲಂಬನೆ ಕಡಿಮೆ ಮಾಡಬಹುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ತಾಲ್ಲೂಕಿನ ಬಾಳ್ಳುಪೇಟೆಯ ಶ್ರೀ…

ಕಾರ್ಮಿಕರು ದೇಶದ ಬೆನ್ನೆಲುಬು – ಶಾಸಕ ಸಿಮೆಂಟ್ ಮಂಜು

ಸಕಲೇಶಪುರ: ದೇಶದ ಆರ್ಥಿಕ ಪ್ರಗತಿಗೆ ಕಾರ್ಮಿಕರೇ ಬೆನ್ನೆಲುಬು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ಪುರಭವನದಲ್ಲಿ ಶುಕ್ರವಾರ ಟಿಂಬರ್ ಕಾರ್ಮಿಕರ ಸಂಘ, ಅಸಂಘಟಿತ ಕಾರ್ಮಿಕರು ಹಾಗೂ ತಾಲೂಕಿನ…

ಶುಕ್ರವಾರಸಂತೆ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯ 2000–2003ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ಭಾವಪೂರ್ಣವಾಗಿ ಯಶಸ್ವಿಯಾಗಿ ನೆರವೇರಿತು.

ಸಕಲೇಶಪುರ : ಮೇ 2: ಇಲ್ಲಿನ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯ 2000–2003ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮವು ಭಾವಪೂರ್ಣ…

ಬೌದ್ಧ ಪೂರ್ಣಿಮಾ: ಶಾಂತಿ, ಅಹಿಂಸೆ, ಕರುಣೆಯ ಸಂಕೇತವೇ ಭಗವಾನ್‌ ಬುದ್ಧ: ನಿರ್ದೇಶಕ, ಪ್ರೊ. ಪಿ.ಸಿ. ನಾಗೇಶ್. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೌದ್ಧ ಪೂರ್ಣಿಮಾ ಆಚರಣೆ. ಬುದ್ಧನ ಮೂರು ಮಹತ್ವದ ಘಟನೆಗಳೇ ಬೌದ್ಧ ಪೂರ್ಣಿಮಾ ಪವಿತ್ರ ದಿನ: ನಿರ್ದೇಶಕ, ಪ್ರೊ. ಪಿ.ಸಿ. ನಾಗೇಶ್ ಅಭಿಮತ

ಬೆಂಗಳೂರು: ಮೇ.01: ಬುದ್ಧನ ಮೂರು ಮಹತ್ವದ ಘಟನೆಗಳೇ ಬೌದ್ಧ ಪೂರ್ಣಿಮಾ ಪವಿತ್ರ ದಿನವಾಗಿದೆ ಎಂದು ಬೆಂಗಳೂರು ವಿವಿಯ ವಿದ್ಯಾರ್ಥಿ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಪಿ.ಸಿ.…

ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಕಲೇಶಪುರ ವಿಧಾನಸಭಾ ಕ್ಷೇತ್ರದ ಯಸಳೂರು ಶಾಖೆಯ ವತಿಯಿಂದ ಯಸಳೂರು ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಅಮಾನಿಯಾ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 601 ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಕಲೇಶಪುರ ವಿಧಾನಸಭಾ ಕ್ಷೇತ್ರದ ಯಸಳೂರು ಶಾಖೆಯ ವತಿಯಿಂದ, ಯಸಳೂರು ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಹಾಗೂ ಎಸ್ ಡಿ…