Month: June 2026

ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ.ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಅರಿವು – ಸಾಮೂಹಿಕ ಯೋಗಾಭ್ಯಾಸದ ಮೂಲಕ ಆಚರಣೆ.

ಸಕಲೇಶಪುರ :- ತಾಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶುಕ್ರವಾರ ಸಂತೆಯಲ್ಲಿರುವ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ…

ರೈತರ ಆತ್ಮಹತ್ಯೆ ಹಾಗೂ ಆಕಸ್ಮಿಕ ಮರಣ ಪ್ರಕರಣಗಳಿಗೆ ಪರಿಹಾರ ಶಿಫಾರಸು – ಶಾಸಕ ಸಿಮೆಂಟ್ ಮಂಜು.ವಾರಸುದಾರರಿಗೆ ಅರ್ಜಿ ಪ್ರಕ್ರಿಯೆ ಸರಳೀಕರಣಕ್ಕೆ ಸೂಚನೆ

ಸಕಲೇಶಪುರ: ರೈತರ ಆತ್ಮಹತ್ಯೆ ಯೋಜನೆಯನ್ನು ಯಾವುದೇ ರೀತಿಯ ಪ್ರಚಾರಾತ್ಮಕ ಯೋಜನೆಯಾಗಿ ಪರಿಗಣಿಸದೆ, ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಪರಿಹಾರ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿದೆ ಎಂದು…

ಕರ್ನಾಟಕ ಪಬ್ಲಿಕ್ ಶಾಲೆ, ಹೆತ್ತೂರಿನಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸಕಲೇಶಪುರ : ಕರ್ನಾಟಕ ಪಬ್ಲಿಕ್ ಶಾಲೆ, ಹೆತ್ತೂರಿನಲ್ಲಿ12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. ಯೋಗ ತರಬೇತಿದಾರರಾದ ಬೆಂಗಳೂರಿನ ದೇವನಹಳ್ಳಿಯ ಶ್ರೀಯುತ ಸುರೇಶ್…

ಅರಕಲಗೂಡಿನಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಸಭೆ : ವೀರಶೈವ ಲಿಂಗಾಯತ ಸಮಾಜದ ಸಂಘಟನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಅರಕಲಗೂಡು : ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಶನಿವಾರ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,…

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಾರ್ದಿಕ ಶುಭಾಶಯಗಳು :- ಕಾಮನಹಳ್ಳಿ ತೀರ್ಥನಂದ (ಕೀರ್ತಿ)

ಸಕಲೇಶಪುರ :- ನಾಡಿನ ಸಮಸ್ತ ಜನತೆಗೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಜ್ಞಾನಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರು ಹಾಗೂ ಬಿಜೆಪಿ ಮುಖಂಡರಾದ…

ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಇಂದು ಬಾಳುಪೇಟೆಯ ಕೆಂಚಮ್ಮ ಮಲ್ಲೇಗೌಡ ಕಲ್ಯಾಣ ಮಂಟಪದಲ್ಲಿ ಸಕಲೇಶಪುರ, ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರಗಳ BLA-2 ಕಾರ್ಯಾಗಾರ ನಡೆಯಿತು.

ಸಕಲೇಶಪುರ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಮಹತ್ವದ ಕುರಿತು ಪಕ್ಷದ ಸಂಪನ್ಮೂಲ ವ್ಯಕ್ತಿಯಾದ ದೇವರಾಜ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು. ಬಿಎಲ್‌ಎ-2 ಕಾರ್ಯಕರ್ತರ…

ಕರ್ನಾಟಕ ವಿದ್ಯುಚ್ಚಕ್ತಿ ಯನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ವಿದ್ಯುಚ್ಛಕ್ತಿ ಮಂಡಳಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ವತಿಯಿಂದ ಸಕಲೇಶಪುರ ಆಲೂರು ಕಡ್ಡಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ಸಕಲೇಶಪುರ : ಕ.ವಿ.ಮಂ ನೌಕರರ ಒಕ್ಕೂಟ ಮತ್ತು ಸಂಘ ಸಂಸ್ಥೆಗಳ ಒಕ್ಕೂಟದ ಎಲ್ಲಾ ಹಂತದ ಪದಾಧಿಕಾರಿಗಳು ಹಾಗೂ ಎಲ್ಲಾ ಹಂತದ ಅಧಿಕಾರಿ ನೌಕರರೆಲ್ಲರೂ ಸೇರಿ ಟಾಟಾ ಪವರ್…

ಶೀಘ್ರದಲ್ಲೇ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು.

ಸಕಲೇಶಪುರ: ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೈಗೊಂಡಿರುವ ವಿವಿಧ ಯೋಜನೆಗಳ ಫಲವಾಗಿ ಶೀಘ್ರದಲ್ಲೇ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು…

ಬೆಟ್ಟದ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ಶಾಸಕರು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ.

ಸಕಲೇಶಪುರ :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಕುರಿತು ಹಾಗೂ ದೇವಸ್ಥಾನದ ಶೌಚಾಲಯ ವ್ಯವಸ್ಥೆ ಮತ್ತು ಸಿಸಿ ಕ್ಯಾಮೆರಾ ಅಳವಡಿಕೆ…

ಸಂಘವನ್ನು ಮುನ್ನಡೆಸಲು ತಾಳ್ಮೆ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ

ಸಕಲೇಶಪುರ : ಯಾವುದೆ ಸಂಘವನ್ನು ಮುನ್ನಡೆಸುವರು ತಾಳ್ಮೆ ಹಾಗೂ ಆಲಿಸುವ ಮನೋಭಾವನೆಯನ್ನು ಹೊಂದಿರಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ…