Month: June 2026

ಗ್ಯಾರಂಟಿ ಯೋಜನೆ ದುರ್ಬಳಕೆ ತಡೆ: ಸಿಎಂ ಕಟ್ಟಪ್ಪಣೆ

ಬೆಂಗಳೂರು: ‘ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಅನರ್ಹರ ಪಾಲಾಗಬಾರದು.ದುರುಪಯೋಗಕ್ಕೆ ತಡೆ ಹಾಕಲೇಬೇಕು. ಇದೇ ವೇಳೆ, ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೆ ತೊಂದರೆ ಆಗಬಾರದು’ ಎಂದು ಮುಖ್ಯಮಂತ್ರಿ ಡಿ.ಕೆ.…

ಸಕಲೇಶಪುರದಲ್ಲಿ ವಿಶ್ವ ಹಿಂದೂ ಪರಿಷದ್ – ಬಜರಂಗ ದಳದಿಂದ ಗೋ ಹತ್ಯೆ, ಮತಾಂತರ, ಲವ್ ಜಿಹಾದ್ ಖಂಡಿಸಿ ಬೃಹತ್ ಪ್ರತಿಭಟನೆ.

ಸಕಲೇಶಪುರ : ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ, ಸಕಲೇಶಪುರ ತಾಲ್ಲೂಕು ಘಟಕದ ವತಿಯಿಂದ ಗೋ ಹತ್ಯೆ , ಮತಾಂತರ ,ಲವ್ ಜಿಹಾದ್ , ಅಕ್ರಮ ಬಂಗ್ಲಾ…

ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ : ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ – ಶಂಭುನಾಥಸ್ವಾಮೀಜಿ

ಚನ್ನರಾಯಪಟ್ಟಣ: ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದ್ದು, ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರು ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸುತ್ತಿರುವ ಕನ್ನಡ ಸಾಹಿತ್ಯ…

ವೀರಶೈವ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹಾಸನ, ಜೂನ್ 17: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವ ಉದ್ದೇಶದಿಂದ ಹಾಸನದ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ಹಾಸನ ತಾಲ್ಲೂಕು…

ಬೆಂಗಳೂರು–ಹಾಸನ ಮೆಮು ರೈಲು ಸಕಲೇಶಪುರದವರೆಗೆ ವಿಸ್ತರಣೆ ಬೇಡಿಕೆ/ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಸಿಮೆಂಟ್ ಮಂಜು.

ನವದೆಹಲಿ / ಸಕಲೇಶಪುರ : ಬೆಂಗಳೂರು–ಹಾಸನ ನಡುವೆ ಸಂಚರಿಸುತ್ತಿರುವ ಟ್ರೈನ್ ನಂ. 06583/06584 ಕೆಎಸ್ಆರ್ ಬೆಂಗಳೂರು–ಹಾಸನ ಮೆಮು ಸ್ಪೆಷಲ್ ರೈಲು ಸೇವೆಯನ್ನು ಸಕಲೇಶಪುರ ರೈಲು ನಿಲ್ದಾಣದವರೆಗೆ ವಿಸ್ತರಿಸುವಂತೆ…

ಸಾರಿಗೆ ಇಲಾಖೆಯ ಬಾಕಿ ಪ್ರಕರಣಗಳ ದಂಡಕ್ಕೆ ರಾಜ್ಯ ಸರ್ಕಾರದಿಂದ ಶೇ.50 ರಿಯಾಯಿತಿ.

ಸಕಲೇಶಪುರ: ಸಾರಿಗೆ ಇಲಾಖೆಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ದಂಡದ ಮೊತ್ತದ ಮೇಲೆ ರಾಜ್ಯ ಸರ್ಕಾರ ಶೇ.50ರಷ್ಟು ರಿಯಾಯಿತಿ ಘೋಷಿಸಿದ್ದು, ವಾಹನ ಮಾಲೀಕರು ಈ ವಿಶೇಷ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ…

ಜಲ ಜೀವನ್ ಮಿಷನ್ ಕಾಮಗಾರಿ ಅವ್ಯವಸ್ಥೆ – ಕರವೇ ತಾಲೂಕು ಅಧ್ಯಕ್ಷ ರಮೇಶ್ ಪೂಜಾರಿ ಎಚ್ಚರಿಕೆ.

ಸಕಲೇಶಪುರ : ಮನೆಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಜಾರಿಗೊಂಡಿರುವ ಜಲ ಜೀವನ್ ಮಿಷನ್ (JJM) ಕಾಮಗಾರಿ ಹಲವೆಡೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ…

ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ

ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

ಧರ್ಮಸ್ಥಳ ದರ್ಶನ ಮುಗಿಸಿ ವಾಪಸಾಗುತ್ತಿದ್ದ ಮೂವರು ಯುವಕರ ಬಲಿ ಪಡೆದ ಹೇಮಾವತಿ ಹಿನ್ನೀರು

ಭಾನುವಾರ (ಜೂನ್ 14) ಬೆಂಗಳೂರಿನ ಸುಮಾರು 10 ಮಂದಿ ಸ್ನೇಹಿತರ ತಂಡವು Dharmasthalaಗೆ ಭೇಟಿ ನೀಡಿ ದರ್ಶನ ಮುಗಿಸಿ ವಾಪಸಾಗುವಾಗ Shettihalli Rosary Church ವೀಕ್ಷಿಸಲು ತೆರಳಿತ್ತು.…

ಬೆಟ್ಟದ ಭೈರವೇಶ್ವರ ದೇವಸ್ಥಾನ ಕಮಿಟಿಗೆ ನೂತನ ಪದಾಧಿಕಾರಿಗಳ ನೇಮಕಪ್ರವಾಸಿಗರಲ್ಲಿ ಸ್ವಚ್ಛತೆ ಹಾಗೂ ಧಾರ್ಮಿಕ ಕ್ಷೇತ್ರ ಸಂರಕ್ಷಣೆ ಕುರಿತು ಅರಿವು

ಸಕಲೇಶಪುರ, ಜೂನ್ 14: ತಾಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ, ಸಮರ್ಪಕ ನಿರ್ವಹಣೆ ಹಾಗೂ ಭಕ್ತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ…