Month: June 2026

ಶಾಲೆಯಲ್ಲೇ ಕಳ್ಳರ ಕೈಚಳಕ: 500 ಲೀಟರ್ ಸಿಂಟೆಕ್ಸ್ ಕಳವು – ಮಕ್ಕಳಿಗೆ ಕುಡಿಯುವ ನೀರಿನ ಸಂಕಷ್ಟವಳಲಹಳ್ಳಿ ಹೆಚ್.ವಿ. ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭದ್ರತಾ ಲೋಪ ಬಯಲು – ತಕ್ಷಣ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ

ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಕೂಡಿಗೆಯಲ್ಲಿರುವ ಹೆಚ್.ವಿ. ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಲಾಗಿದ್ದ ಸುಮಾರು 500 ಲೀಟರ್ ಸಾಮರ್ಥ್ಯದ ಸಿಂಟೆಕ್ಸ್ ಟ್ಯಾಂಕ್ ಕಳುವಾಗಿರುವ…

ಪ್ರಕೃತಿ ಉಳಿಸುವುದು ನಮ್ಮೆಲ್ಲರ ಹೊಣೆ ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ಪ್ರಕೃತಿ ಇರುವೆಡೆ ಸೌಂದರ್ಯ ಇರುತ್ತದೆ. ನಮ್ಮ ಊರಿನ ಸೌಂದರ್ಯವನ್ನು ಹೆಚ್ಚಿಸಬೇಕಾದರೆ ಹಸಿರನ್ನು ಹೆಚ್ಚಿಸಬೇಕು. ಗಿಡಮರಗಳನ್ನು ಬೆಳೆಸುವುದು ಪರಿಸರ ರಕ್ಷಣೆಯ ಮೊದಲ ಹೆಜ್ಜೆ ಎಂದು ಶಾಸಕ…

ವಳಲಹಳ್ಳಿಕೂಡಿಗೆಯ ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆನೂರಾರು ಜನರಿಗೆ ಉಚಿತ ತಪಾಸಣೆ, ವೈದ್ಯಕೀಯ ಸಲಹೆ – ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

ಸಕಲೇಶಪುರ, ಜೂನ್ 5: ಹೆತ್ತೂರು ಹೋಬಳಿಯ ವಳಲಹಳ್ಳಿಕೂಡಿಗೆಯ ಹೆಚ್.ಡಿ. ದೇವೇಗೌಡ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ…

ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು…

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ.

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು…

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ಸಕಲೇಶಪುರ: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ . ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭಾಸ್ಕರ್ ಅವರ…

ಸರ್ವ ಸಮುದಾಯದ ಸ್ವಾಮೀಜಿಗಳ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾ‌ರ್ ಪ್ರಮಾಣವಚನ

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಲೋಕಭವನದಲ್ಲಿನಾಳೆ (ಬುಧವಾರ) ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸರ್ಕಾರದಿಂದ ರಾಜ್ಯದ ವಿವಿಧ ಮಠಾಧಿಪತಿಗಳಿಗೆ ಆಹ್ವಾನ ನೀಡಲಾಗಿದೆ.ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್…

ಹಾಸನ ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶ್ರೀ ಶ್ರೀ ಶಂಬುನಾಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು.ಈ ಸಂದರ್ಭದಲ್ಲಿ ಮಕ್ಕಳು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಪಿಯುಸಿ ವಿಭಾಗದಲ್ಲಿ 1) ತನಿಷ್ಕ ಎನ್.ಕುಚ್ಚಳ್ಳಿ ಗಳಿಸಿರುವ ಅಂಕ: 600ಕ್ಕೆ 590ಗಣಿತದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ. 2) ಸಮೃದ್ಧಿ ವಿ, ಹಾಸನ ಗಳಿಸಿರುವ ಅಂಕ: 600ಕ್ಕೆ…