ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಸೌಮ್ಯ ಸ್ವಭಾವಿ ಬಲರಾಮ ಇನ್ನಿಲ್ಲ. ಇಂತಹ ಸುಂದರ ಮೃದು ಸ್ವಭಾವಿ ಆನೆ ಸಿಗುವುದೇ ಅಪರೂಪ ಲಕ್ಷಾಂತರ ಮಂದಿಗೆ ಪ್ರೀತಿಗೆ ಪಾತ್ರನು ಆಗಿದ್ದ. ಬಲರಾಮನಾ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *