ಬೆಂಗಳೂರು : ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಆರ್ ಅಶೋಕ್ ಆಯ್ಕೆ .

ವೀಕ್ಷಕರಾದ ನಿರ್ಮಲಾ ಸೀತಾರಾಮನ್, ದುಶ್ಯಂತಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಮೊದಲಾದವರು ಭಾಗವಹಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನೆಡೆದ ಸಭೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *