ಹಾಸನ : ಇಂದು ಸಂಸದ ಪ್ರಜ್ವಲ್ ರೇವಣ್ಣ, ಮತ್ತು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದರು, ಪರಿಶೀಲನೆ ನಂತರ ಇನ್ನೂ ಒಂದು ವಾರದಲ್ಲಿ ಒಂದು ಕಡೆ ಸಂಚಾರಕ್ಕೆ ಅವಕಾಶ ನೀಡುವುದಾಗಿ ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ