ಹಾಸನ ನಗರದ ಬಿ. ಕಾಟಿಹಳ್ಳಿಯಲ್ಲಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದು ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವಕೀಲ ಸತೀಶ್ (42), ಕಮಲಮ್ಮ (71) ಮೃತರು. ಸತೀಶ್ ಅವರು ತಮ್ಮ ತಾಯಿಯನ್ನು ಕರೆದುಕೊಂಡು ಬೈಕ್ ನಲ್ಲಿ ಬಂದಿದ್ದು ಕ್ಯಾಂಟರ್ ಚಾಲಕ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಪ್ರತಿಭಟನೆ ನಡೆಸಿದರಲ್ಲದೆ ಲಾರಿಗಳಿಗೆ ಕಲ್ಲು ಸಹ ತೂರಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರಯತ್ನ ನಡೆಸಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *