ಸಕಲೇಶಪುರ : ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಬಿ ಸಿದ್ದಣ್ಣಯ್ಯ ಪ್ರೌಢಶಾಲೆಯಲ್ಲಿ ವಾರಕ್ಕೊಮ್ಮೆ ವಿಕಲಚೇತನರಿಗೆ ನಡೆಯುವ ಫಿಸೋಗ್ರಫಿ ಭೌತಿಕ ಚಿಕಿತ್ಸಾ ಕೇಂದ್ರಕ್ಕೆ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಗೌರಮ್ಮ ಅವರ ಅಧ್ಯಕ್ಷತೆಯಲ್ಲಿ ಬೆಡ್ ಮತ್ತೆ ಕಾಟ್ನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸ್ವಾಮಿ, ಸದಸ್ಯರು ಭರತ್ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರ್ , ಡಾ ” ಪ್ರದೀಪ್, ವಸಂತ್ ಕುಮಾರ್ , ಮುಖ್ಯ ಶಿಕ್ಷಕರಾದ ಓಂಕಾರ್ ಮೂರ್ತಿ , ಸಂತೋಷ್, ಇತರರು ಪಾಲ್ಗೊಂಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *