ಸಕಲೇಶಪುರ : ತಾಲ್ಲೂಕಿನ ಕ್ಯಾನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಸುಮಾರಿಗೆ 20 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು ಈ ಹೆಬ್ಬಾವು ನೆನ್ನೆಯ ಸಹ ಇದೆ ಜಾಗದಲ್ಲಿ ಕಾಣಿಸಿಕೊಂಡಿತ್ತು,

ಈ ದಿನ ಮತ್ತೆ ಅದೇ ಜಾಗದಲ್ಲಿ ಕಾಣಿಸಿಕೊಂಡಿದ್ದರಿಂದ ಊರಿನ ಗ್ರಾಮಸ್ಥರಲ್ಲಿ ಭಯದಿಂದ ರಸ್ತೆಯಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪಿಕಪ್ ಮಾಲಿಕ ಗಿರಿಧರ್ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *