
ಅರೇಹಳ್ಳಿ : ಹೋಬಳಿಯ ನಾರ್ವೆಪೇಟೆ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಸಂವಿಧಾನ ಸಮರ್ಪಣ ದಿನಾಚರಣೆ ಆಚರಣೆ ಮಾಡಲಾಯಿತು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಾಶ್ರೀ ಸೋಮಯ್ಯ, ಸದಸ್ಯರಾದ ಮಲ್ಲಿಕಾರ್ಜುನ ನಾರ್ವೆ, ಬೇಬಿ ಪ್ರಕಾಶ್, ಮಂಜುನಾಥ್, ಕಾರ್ಯದರ್ಶಿ ಚಾಮರಾಜ್, ಎಸ್. ಡಿ.ಎ. ಸುನೀತಾ ಗ್ರಂಥಾಲಯ ಮೇಲ್ವಿಚಾರಕ ಚಂದ್ರು, ರಾಜು, ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು



