
ಬೇಲೂರು : ತಾಲ್ಲೂಕಿನ ಅರೇಹಳ್ಳಿ ಯಲ್ಲಿ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಿಚಾರ ವೇದಿಕೆ, ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಅರೇಹಳ್ಳಿ ನಿಂಗರಾಜ್, ಲಕ್ಷ್ಮಣ,ವಿರಾಜ್, ದೇವರಾಜ್,ರುದ್ರೇಶ್, ತಮ್ಮ, ಸಂಗಪ್ಪ, ಗಣೇಶ್,ಅಣ್ಣಪ್ಪ ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಹಾಜರಿದ್ದರು




