ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮ ಪಂಚಾಯತಿ ಯಲ್ಲಿ 2022-23ನೇ ಸಾಲಿನ ಜಮಾ ಬಂದಿ ಕಾರ್ಯಕ್ರಮ ನೆಡೆಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೇಲೂರು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ರಮೇಶ್ ವಹಿಸಿದರು

ನಂತರ ಸಾಮಾನ್ಯ ಸಭೆಯ ಅಧ್ಯಕ್ಷತೆ ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಾಶ್ರೀ ಸೋಮಯ್ಯ ವಹಿಸಿದರು

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸುಲಗಳಲೆ, ಸದಸ್ಯರಾದ ಚಿದಾನಂದ್, ಮಲ್ಲಿಕಾರ್ಜುನ ನಾರ್ವೆ, ಮಂಜುನಾಥ್, ಪವಿತ್ರ, ಬೇಬಿ ಪ್ರಕಾಶ್, ವೀಣಾ, ಪಿ ಡಿ ಓ. ಚಂದ್ರಯ್ಯ, ಕಾರ್ಯದರ್ಶಿ ಚಾಮರಾಜ್, ಎಸ್.ಡಿ.ಎ. ಸುನೀತಾ, ನಾರಾಯಣ, ರಾಜು, ಸಿಬ್ಬಂದಿಗಳು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *