ಆಲೂರು : ಪಾಳ್ಯ ಗ್ರಾಮ ಪಂಚಾಯತಿಯ ಗ್ರಾಮ ಸಭೆಯಲ್ಲಿ ಭಾಗಿಯಾದ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಗ್ರಾಮಸ್ಥರಿಂದ ವಿವಿಧ ವಿವಿಧ ಸಮಸ್ಯೆ ಆಲಿಸಿ ಸ್ಥಳದಲ್ಲೇ ಅಧಿಕಾರಿಗಳಿಗೆ ಪರಿಹರಿಸುವಂತೆ ಸೂಚನೆ ನೀಡಿ ನಂತರ ನಿವೇಶನ ಹಕ್ಕುಪತ್ರಗಳನ್ನು ನೀಡಿದರು.

ಬರದ ಹಿನ್ನಲೆಯಲ್ಲಿ ಪಶು ಇಲಾಖೆ ವತಿಯಿಂದ ಮೆಕ್ಕೆಜೋಳದ ಪ್ಯಾಕೆಟ್ ಗಳನ್ನು ರೈತರಿಗೆ ವಿತರಣೆ ಮಾಡಿದ ಸಂದರ್ಭ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *