ಆಲೂರು : ಇಂದು ಪಾಳ್ಯ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗೆ ಆಲೂರು ಸಕಲೇಶಪುರ ಕಟ್ಟಾಯ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುವಾಗ

ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿಗಳಾದ ರಘು ಪಾಳ್ಯರವರು ಪಾಳ್ಯ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತಿಚಿನ ದಿನಗಳಲ್ಲಿ ಕಾಡಾನೆಗಳು ಬಂದು ರೈತರು ಬೆಳೆದಿರುವ ಬೆಳೆಗಳನ್ನು ಹಾಳುಮಾಡುತ್ತಿರವುದನ್ನ ಶಾಸಕರಿಗೆ ಮನವರಿಕೆ ಮಾಡಿಕೊಟ್ಟರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *