ಸಕಲೇಶಪುರ : ತಾಲೂಕಿನ ಹೆಬ್ಬಸಾಲೆ ಗ್ರಾಮದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನುಜ್ಜುಗುಜ್ಜಾಗಿ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಸಕಲೇಶಪುರದ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯರು ಚಿಕಿತ್ಸೆಗಾಗಿ ಸೇರಿಸಲಾಗಿತ್ತು ತೀವ್ರ ಗಾಯಗೊಂಡ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ

ಬೈಕ್ ಸವಾರ ನಡಹಳ್ಳಿ ಗ್ರಾಮದ ಅಶೋಕ 28 ವರ್ಷ, ಸಕಲೇಶಪುರದಿಂದ ಮೂಡಿಗೆರೆ ಹಾನುಬಾಳು ರಸ್ತೆ ಮಾರ್ಗವಾಗಿ ನಡಹಳ್ಳಿ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ದುರಂತ ನಡೆದಿ ಸ್ಥಳೀಯರು ತಿಳಿಸಿದ್ದಾರೆ.

ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *