ಸಕಲೇಶಪುರ-ಆಲೂರು -ಕಟ್ಟಾಯ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ರವರು ಕುಟುಂಬ ಸಮೇತ ಶ್ರೀ ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೆಳಗೊಡು ಮತಗಟ್ಟೆಯ 67 ರ ಸಂಖ್ಯೆಯಲ್ಲಿ ತಮ್ಮ ಮತದಾನ(ಹಕ್ಕನ್ನು ) ಚಲಾಯಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *