ಸಕಲೇಶಪುರ : ನೆನ್ನೆ ಜಾತ್ಯಾತೀತ ಜನತಾದಳ ಹೆತ್ತೂರು ಮತ್ತು ಯಸಳೂರು ಹೋಬಳಿಯ ಕಾರ್ಯಕರ್ತರು ಮತ್ತು ಮುಖಂಡರುಗಳು ಹಾಗೂ ಜೆಡಿಎಸ್ ಪಕ್ಷದ ಜನಪ್ರತಿನಿಧಿಗಳು ಸಭೆ ನಡೆಯಿತು

ಸಭೆಯಲ್ಲಿ ಮುಂದಿನ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು

ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಸದೃಢವಾಗಿ ಬಳಸಬೇಕು ಎಂದು ತಿಳಿಸಿದರು

ಸಭೆಯ ಸಭೆಯಲ್ಲಿ ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣನವರು. ಮಾಜಿ ಸಚಿವರಾದ ಹೆಚ್. ಕೆ.ಕುಮಾರಸ್ವಾಮಿ ಅವರು. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರ್ ಸ್ವಾಮಿಯವರು ಹಾಗೂ ಮುಖಂಡರುಗಳು ಭಾಗವಹಿಸಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *