ಸಕಲೇಶಪುರ : ನಗರದ ಹೊಸ ಬಸ್ ನಿಲ್ದಾಣದ ಎದುರು ರಸ್ತೆಯಲ್ಲಿ ಪಾದಚಾರಿ ಗಂಗಭಾಯಿ ಹಳೇಬೀಡು ಮತ್ತು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಅರೆಕೆರೆ ಗ್ರಾಮದ ಹೇಮಂತ್ ನಡುವೆ ನಡೆದ ಅಪಘಾತ.

ಈ ರಸ್ತೆ ಅಪಘಾತದಲ್ಲಿ ಇಬ್ಬರಿಗೂ ತೀವ್ರವಾಗಿ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *