
ಹಾಸನ : ಬೇಲೂರಿನ ಐತಿಹಾಸಿಕ ಬೇಲೂರು ಚನ್ನಕೇಶವ ದೇವಾಲಯ ವಾಹನ ನಿಲುಗಡೆಯ ಗುತ್ತಿಗೆಯಲ್ಲಿ ಅವ್ಯವಹಾರ ಖಂಡಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆಮನವಿ ಪತ್ರ ನೀಡಿದ ಹಾಸನ ಜಿಲ್ಲಾ ಕರವೇ ಜಿಲ್ಲಾ ಘಟಕ
ಈ ಸಂದರ್ಭದಲ್ಲಿ ಬೇಲೂರು ತಾಲ್ಲೂಕಿನ ಕರವೇ ಅಧ್ಯಕ್ಷರಾದ ಚಂದ್ರಶೇಖರ್,ಹಾಸನ ಜಿಲ್ಲಾ ಉಪಾಧ್ಯಕ್ಷರಾದ ಸೀತಾರಾಮು,ಭೋರೆಗೌಡ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ,ಕರವೇ ಜಿಲ್ಲಾ ಮುಖಂಡ ಶಿವಕುಮಾರ್, ಸೋಮಣ್ಣ ಇದ್ದರು

