
ಜೆಡಿಎಸ್ ಅಭ್ಯರ್ಥಿ ಶಾಸಕ ಕುಮಾರಸ್ವಾಮಿ ಸಕಲೇಶಪುರ ಪಟ್ಟಣದ ಹೌಸಿಂಗ್ ಬೋರ್ಡ್ ಸರ್ಕಾರಿ ಶಾಲೆಯ 95,96 ಮತಗಟ್ಟೆ ಗೆ ಭೇಟಿ ನೀಡಿ ಜೆಡಿಎಸ್ ಕಾರ್ಯಕರ್ತರೊಂದಿಗೆ ಮತದಾನ ಬಗ್ಗೆ ಮಾಹಿತಿ ಪಡೆದು ಕೊಂಡರು ಈ ಸಮಯದಲ್ಲಿ ನಾರ್ವೆ ಸೋಮಶೇಖರ್,ಮಸ್ತಾರೆ ಲೋಕೇಶ್ ಜೊತೆಗಿದ್ದರು.



*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*
