ಮತಗಟ್ಟೆ ಸಂಖ್ಯೆ 133 ರಲ್ಲಿ ನಿಧಾನಗತಿ ಮತದಾನ ಮತದಾರರ ಆಕ್ರೋಶಸಕಲೇಶಪುರ :ತಾಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಬನವಾಸೆಯಲ್ಲಿನ ಮತಗಟ್ಟೆ 133ರಲ್ಲಿ ಬೆಳಿಗ್ಗೆಯಿಂದಲೂ ನಿದಾನವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಮತಗಟ್ಟೆ ಸಮಸ್ಯೆ ಬಗೆಹರಿಸಿ ಚುರುಕುಗೊಳಿಸುವಂತೆ ಮತದಾರರು ಆಗ್ರಹಿಸಿದ್ದಾರೆ

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *