ಸೋಮವಾರ ಯಸಳೂರು ಹೋಬಳಿ ಹೊರವಲಯದ ದಬ್ಬಳ್ಳಿಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವೀರಮರಣ ಹೊಂದಿದ ಹಾಗೂ ಸತತವಾಗಿ ಎಂಟು ಬಾರಿ ಅಂಬಾರಿಯನ್ನು ಹೊತ್ತ ಅರ್ಜುನನಿಗೆ ಮೃತಪಟ್ಟ ಸ್ಥಳದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸುವ ಮೂಲಕ ಅಂತ್ಯಕ್ರಿಯೆ ಮಾಡಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *