ಸಕಲೇಶಪುರ : ನಗರದ ಕುಶಾಲನಗರದಲ್ಲಿ ನಡೆದ ಚೌಡೇಶ್ವರಿಯ ಕಾರ್ತಿಕ ಪೂಜೆಗೆ ಅನ್ನದಾನದ ವ್ಯವಸ್ಥೆ ಮಾಡಿಕೊಟ್ಟ ಮಾನವ ಹಕ್ಕುಗಳ ರಕ್ಷಣಾ ಸಮಿತಿಯವರಿಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಸನ್ಮಾನ ಮಾಡಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *