ಸಕಲೇಶಪುರ : ಲಯನ್ಸ್ ಮತ್ತು ಲಿಯೋ ಕ್ಲಬ್ ಸಕಲೇಶಪುರ ಕಸಬಾ ಹೋಬಳಿ ಬೆಳೆಗಾರರ ಸಂಘ(ರಿ )ಪೃಥ್ವಿ ಐ ಹೆಲ್ತ್ ಟ್ರಸ್ಟ್ (ರಿ ) ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ದಿನಾಂಕ 07-12-23ರ ಗುರುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಲಯನ್ಸ್ ಸೇವಾ ಮಂದಿರದಲ್ಲಿ ಏರ್ಪಡಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ನೇತ್ರ ತಪಾಸಣೆ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಲು ಈ ಮೂಲಕ ವಿನಂತಿ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *