ಸಕಲೇಶಪುರ.ತಾಲ್ಲೂಕಿನ ಬೆಳಗೂಡು ಹೋಬಳಿಯ ಕಾಫಿ ಬೆಳೆಗಾರರ ಸಂಘದ ವತಿಯಿಂದ ಇಂದು ಮೈಸೂರು ದಸರಾದಲ್ಲಿ ಎಂಟು ಭಾರಿ ಅಂಬಾರಿ ಹೊತ್ತಿದ್ದ ಹುತಾತ್ಮ ಅರ್ಜುನನಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ