ಸಕಲೇಶಪುರ : ತಾಲೂಕಿನ ಹಾನುಬಾಳು ಹೋಬಳಿಯ ಕ್ಯಾಮನಹಳ್ಳಿ ಪಂಚಾಯಿತಿ ಮಾವಿನಹಳ್ಳಿ ಗ್ರಾಮದಲ್ಲಿ ಚಿರತೆ ಉಪಟಳ ಹೆಚ್ಚಾಗಿರುವ ಕಾರಣ ಇಂದು ಮಾಜಿ ಸಚಿವರಾದ ಹೆಚ್. ಕೆ.ಕುಮಾರಸ್ವಾಮಿ ರವರು ಅರಣ್ಯ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದರು

ಗ್ರಾಮಸ್ಥರೊಂದಿಗೆ ಸಮಾಲೋಚನೆ ಮಾಡಿ ದೂರವಾಣಿ ಮೂಲಕ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಕೂಡಲೆ ನುರಿತ ತಜ್ಞರು ಕಳಿಸಿ ಕೂಡಲೆ ಚಿರತೆಯನ್ನು ಬಂಧಿಸಬೇಕೆಂದು ಅರಣ್ಯ ಇಲಾಖೆಯ ಮೇಲಾಧಿಕಾರಿಗಳಿಗೆ ಸೂಚಿಸಿದರು

ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ಸುಪ್ರದೀಪ ಯಜಮಾನ. ಮುಖಂಡರಾದ ಸಾ.ಬಾ. ಭಾಸ್ಕರ್ ಹಾಗೂ ಸ್ಥಳೀಯ ಮುಖಂಡರು ಗ್ರಾಮಸ್ಥರು ಇದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *