
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಬಾಗೆ ಪಂಚಾಯತಿಯ ಕೆಂದನ ಮನೆ ಮತಗಟ್ಟೆಯಲ್ಲಿ ಸಕಲೇಶಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಲ್.ಸೋಮಶೇಖರ್ ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಿದರು.
*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*
