ಸುಮಾರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ ಐದು ದಶಕಗಳ ಕಾಲ ಕನ್ನಡಿಗರನ್ನು ಮನರಂಜಿಸಿದ ಕನ್ನಡದ ಖ್ಯಾತ ಹಿರಿಯ ನಟಿ ಡಾ.ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ತಂದಿದೆ.

ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಲೀಲಾವತಿಯವರು ಸ್ವಂತ ಖರ್ಚಿನಲ್ಲಿ ಪಶುಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಿಸಿದ್ದರು.

ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವ ಟಿವಿ 46 ಮಲೆನಾಡು ನ್ಯೂಸ್ ಚಾನೆಲ್ ಸಕಲೇಶಪುರ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *