ರಾಜ್ಯ ಸರ್ಕಾರ ಮೀಸಲಾತಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಲಿಂಗಾಯುತರು, ಒಕ್ಕಲಿಗರು ಯಾರು ಭಿಕ್ಷುಕರಲ್ಲ . ಆದರೆ ಅಂತಹದ್ದು ನಮಗೆ ಬೇಕಾಗಿಲ್ಲ ಎಂದು ಡಿ.ಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವರು ಇಂದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಎಲ್ಲಾ ಜನಾಂಗವನ್ನು ರಕ್ಷಿಸಬೇಕಾದವರು ಮೋಸ ಮಾಡಲು ಹೊರಟಿದ್ದಾರೆ. ಬಿಜೆಪಿ ನಡತೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆಗ ಇದೆಲ್ಲವನ್ನ ರದ್ದು ಮಾಡುತ್ತೇವೆ. ನಮಗೆ ಯಾರ ಮೇಲೂ ದ್ವೇಷ ಇಲ್ಲ ಎಂದು ಹೇಳಿದ್ದಾರೆ.

ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವರು ಇಂದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಎಲ್ಲಾ ಜನಾಂಗವನ್ನು ರಕ್ಷಿಸಬೇಕಾದವರು ಮೋಸ ಮಾಡಲು ಹೊರಟಿದ್ದಾರೆ. ಬಿಜೆಪಿ ನಡತೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *