ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 201 ರ ಭೋಸ್ಮನಹಳ್ಳಿಯಲ್ಲಿ ಸುಮಾರು 97 ವರ್ಷ ವಯಸ್ಸಿನ ತಿಮ್ಮೇಗೌಡ ಎಂಬ ವೃದ್ದರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *