ಇಂದು ಧರ್ಮಸ್ಥಳದಲ್ಲಿ ಹಸೆಮಣೆ ಏರಿದ ನವ ದಂಪತಿಗಳಿಬ್ಬರು ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ಪ್ರಸಂಗ ನಡೆಯಿತು .ರೋಹಿತ್ ಎಂಬ ವರ ಸಕಲೇಶಪುರ ಶಾಪ್ ಸಿದ್ದೇಗೌಡ ಶಾಲೆಯಲ್ಲಿ ಮತ ಚಲಾಯಿಸಿದರೆ, ನಂದಿನಿ ಎಂಬ ವದು ಕುಡುಗರಹಳ್ಳಿಯಲ್ಲಿರುವ ಮತಗಟ್ಟೆಗೆ ಹೋಗಿ ತಮ್ಮ ಹಕ್ಕು ಚಲಾಯಿಸಿದರು.

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *