ಶಾಸಕ ಹೆಚ್ ಕೆ ಕುಮಾರಸ್ವಾಮಿ ಹಾಗೂ ಚಂಚಲಾ ಕುಮಾರಸ್ವಾಮಿ ಮತಗಟ್ಟೆ ಸಂಖ್ಯೆ 201ರಲ್ಲಿ ಮತದಾನ.ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಬೊಸ್ಮನಹಳ್ಳಿ ಮತಗಟ್ಟೆ ಸಂಖ್ಯೆ 201ರಲ್ಲಿ ಇಂದು ಸಕಲೇಶಪುರ ಕ್ಷೇತ್ರದ ಶಾಸಕರಾದ ಹೆಚ್ ಕೆ ಕುಮಾರಸ್ವಾಮಿ ಹಾಗೂ ಮಾಜಿ ಜಿಲ್ಲಾಪಂಚಾಯತ್ ಸದಸ್ಯರು ಆದ ಚಂಚಲಾ ಕುಮಾರಸ್ವಾಮಿ ಹಾಗೂ ಅವರ ಮಗ ಮನೋಜ್ ಮತದಾನ ಮಾಡಿದರು

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *