ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾನವಾದ ಇಂದು ಅರೆಕೆರೆ ಗ್ರಾಮದ ರಾಮಮ್ಮ ಎಂಬ ವಿಕಲಚೇತನರನ್ನು ಮತಗಟ್ಟೆಗೆ ಎತ್ತಿಕೊಂಡು ಹೋಗಿ ಮತದಾನ ಮಾಡಿಸಲಾಯಿತು.

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *