ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ಬಾಚಹಳ್ಳಿ ಗ್ರಾಮದ ನಮ್ಮ ಜಿಲ್ಲೆಯ ಜಿಲ್ಲಾ ಸಹ ವ್ಯವಸ್ಥಾ ಪ್ರಮುಖರಾದ ಪ್ರದೀಪ್ ಬಾಚಹಳ್ಳಿ ಅವರ ತಂದೆ ನಿವೃತ್ತ ಶಿಕ್ಷಕರಾದ ರಾಮಚಂದ್ರ (81)(ಹಿಂದೆ 2 ವರ್ಷಗಳ ಕಾಲ ತುಮಕೂರು ಜಿಲ್ಲೆಯಲ್ಲಿ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು ) ಅವರು ಇಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ

ನಾಳೆ ದಿನಾಂಕ 16.12.2023 ರ ಬೆಳಗ್ಗೆ ಸ್ವ ಗ್ರಾಮದಲ್ಲಿ ಅವರ ಅಂತ್ಯ ಕ್ರಿಯೆ ನಡೆಸಲು ಕುಟುಂಬಸ್ಥರು ಮತ್ತು ಆಪ್ತರು ತಿಳಿಸಿರುತ್ತಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *