ಸಕಲೇಶಪುರ : ಆದಿಶಕ್ತಾದ್ಮಿಕೆ ಶ್ರೀ ಗುಹೆಕಲ್ಲಮ್ಮ ದೇವಿಯವರ ಸನ್ನಿದಾನದಲ್ಲಿ ಇಂದು ದೀಪೋತ್ಸವ ಕಾರ್ಯಕ್ರಮ ನೆರವೇರಿತು

ಈ ದೀಪೋತ್ಸವ ಕಾರ್ಯಕ್ರಮದಲ್ಲಿ ಬಾಳೆಗದ್ದೆ ಬಡಾವಣೆಯ ನೂರಾರು ಭಕ್ತಾಧಿಗಳು ಭಾಗವಹಿಸಿ ಶ್ರೀ ದೇವಿಯವರ ಕೃಪೆಗೆ ಪಾತ್ರರಾದರು

ನಂತರ ಬಂದಂತಹ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನೆರವೇರಿತು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *