ಸಕಲೇಶಪುರ : ತಾಲ್ಲೂಕಿನ ಕಸಬಾ ಹೋಬಳಿಯ ದೇವಿಹಳ್ಳಿಯ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪ್ರತಿನಿತ್ಯ ಪರಿತಪಿಸುತ್ತಿದ್ದು ಕೂಲಿ ಮುಗಿಸಿಕೊಂಡು ಸಂಜೆ ಕುಡಿಯುವ ನೀರಿಗಾಗಿ ಕೊಡಗಳನ್ನು ಸಾಲಾಗಿ ಇಟ್ಟು ನೀರಿಗಾಗಿ ಕಾಯುವ ಪರಿಸ್ಥಿತಿ ಎದುರಾಗಿದ್ದು‌ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಕುಡಿಯುವ ನೀರನ್ನು ಸಮರ್ಪಕವಾಗಿ ನೀಡಬೇಕು ಎಂಬುದು ಗ್ರಾಮಸ್ಥರ ವಿನಂತಿಯಾಗಿದೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *