
ಸಕಲೇಶಪುರ : ಪಟ್ಟಣದ ಚಂಪಕ ನಗರದ ಟೋಲ್ ಗೇಟ್ ಶ್ರೀ ಚೌಡೇಶ್ವರಿ ಅಮ್ಮನವರ 13ನೇ ವರ್ಷದ ಪೂಜಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರವೇರಿತು
ಈ ಕಾರ್ಯಕ್ರಮದಲ್ಲಿ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಭಾಗಿಯಾಗಿ ದೇವಿಯ ಕೃಪೆಗೆ ಪಾತ್ರರಾದರು.
ಪೂಜೆಯ ನಂತರ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ನಡೆಯಿತು



