ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಬೆಂಗಳೂರು ಮಂಗಳೂರು ಚತುಷ್ಪಥ ಹೆದ್ದಾರಿಯನ್ನು *ಮಾವನೂರು, ಬೈರಾಪುರ ಮತ್ತು ಆಲೂರು ಕ್ರಾಸ್ ಪಾಳ್ಯ* ಬಳಿ ಪರಿಶೀಲನೆ ನಡೆಸಿ ಲೋಪ ದೋಷಗಳನ್ನು ಪರಿಹರಿಸುವಂತೆ ಸೂಚಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *