
ಶ್ರೀಮದ್ ರಂಭಾಪುರಿ ವೀರ ಸಿಂಹಾಸನ ಶಾಖಾ ಹಾಸನ ಜಿಲ್ಲೆ
ಆಲೂರು : ತಾಲೂಕಿನ ಶ್ರೀಮದ್ ರಂಭಾಪುರಿ ವೀರ ಕಾರ್ಜುವಳ್ಳಿ ಸಿಂಹಾಸನ ಶಾಖಾ ಹಾಸನ ಜಿಲ್ಲೆ ಆಲೂರು ತಾಲೂಕಿನ ಪಾಳ್ಯ ಹೋಬಳಿಯ ಕಾರ್ಜು ಹಳ್ಳಿ ಯಲ್ಲಿ ಶ್ರೀ ಷ” ಬ್ರ” ಸದಾಶಿವಾಚಾರ್ಯ ಸ್ವಾಮಿಗಳವರ ಮೂರನೇ ವರ್ಷದ ವಾರ್ಷಿಕೋತ್ಸವ ನಡೆಯಿತು.
ಶ್ರೀ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಷ” ಬ್ರ” ಸದಾಶಿವಾಚಾರ್ಯ ಸ್ವಾಮಿಗಳವರ ಪಟ್ಟಾಧಿಕಾರದ ತೃತೀಯ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಷ”ಬ್ರ” ರುದ್ರಮುನಿ ಶಿವಾಚಾರ್ಯ ಸ್ವಾಮಿಗಳವರ 45ನೇ ಪುಣ್ಯಸ್ಮಣೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಮಠದ ಸ್ವಾಮೀಜಿಗಳು. ಹಾಗೂ ಮಾಜಿ ಸಚಿವರಾದ ಹೆಚ್. ಕೆ. ಕುಮಾರಸ್ವಾಮಿ ರವರು ಭಾಗವಹಿಸಿದ್ದರು
