ನಾಫೆಡ್‌ನಿಂದ ಕೊಬ್ಬರಿ ಖರೀದಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಲೋಕಸಭೆ ಸದಸ್ಯರಾದ ಪ್ರಜ್ವಲ್ ರೇವಣ್ಣನವರು, ಮಾಜಿ ಸಚಿವ ಹೆಚ್.ಡಿ.ರೇವಣ್ಣನವರು, ಶಾಸಕ ಬಾಲಕೃಷ್ಣ , ಸ್ವರೂಪ್ ಪ್ರಕಾಶ್, ಹೆಚ್. ಟಿ. ಮಂಜು, ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *