ಹಾಸನ : ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಆಟವಾಡುತ್ತಿದಾಗ ಯುವತಿ ನೀರಿನಲ್ಲಿ ಮುಳುಗಿ ಸಾವನಪ್ಪಿದಾಳೆ.
ತಾಲೂಕಿನ ಕಟ್ಟಾಯ ಹೋಬಳಿ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವರ ಪುತ್ರಿ ನಿತ್ಯ (19) ಮೃತ ಯುವತಿ
ಭಾನುವಾರ ಹನುಮ ಜಯಂತಿ ಪ್ರಯುಕ್ತ ಸಂಬಂಧಿಕರೊಂದಿಗೆ ಅರಳಿಕಟ್ಟೆಯ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಹೇಮಾವತಿ ಹಿನ್ನಿರಿನಲ್ಲಿ ಐಲ್ಯಾಂಡ್ ಮಾದರಿಯಲ್ಲಿರುವ ಪ್ರದೇಶದಲ್ಲಿ ಆಟವಾಡುತ್ತಿರುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.
ಅಗ್ನಿಶಾಮಕ ಸಿಬ್ಬಂದಿಯಿಂದ ಮೃತದೇಹ ಪತ್ತೆಯಾಗಿದೆ