ಹಾಸನ: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಅಡಿಯಲ್ಲಿ ಬರುವ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24ರ ಅಂಗವಾಗಿ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳಿಂದ ದೊಡ್ದಯರಗನಾಳು ಗ್ರಾಮದಲ್ಲಿ ಸಂವಿಧಾನ ರಚನಾ ದಿವಸದ ಅಂಗವಾಗಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.

೧೯೪೯ ರ ನವೆಂಬರ್ ೨೬ ರಂದು ಸಂವಿಧಾನವು ರಚನೆಯಾದ ದಿವಸ.ಈ ದಿನದ ಸ್ಮರಣೆಗಾಗಿ ಹಾಗೂ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳು ಹಾಗು ಗ್ರಾಮಸ್ಥರೆಲ್ಲರು ಪ್ರತಿಜ್ಞೆಯನ್ನು ಸ್ವೀಕರಿಸಿದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *